ಅಮೆರಿಕದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಐವರು ನಾಪತ್ತೆ.. ಶೋಧ!

masthmagaa.com:

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಒಂದು ಸಮುದ್ರದಲ್ಲಿ ಪತನಗೊಂಡಿದೆ. ಯುಎಸ್​ಎಸ್​ ಅಬ್ರಾಹಂ ಲಿಂಕನ್ ಯುದ್ಧನೌಕೆಯಿಂದ ಎಂಹೆಚ್​ 60ಎಸ್​​ ಹೆಲಿಕಾಪ್ಟರ್ ಟೇಕಾಫ್ ಆಗಿತ್ತು. ಆದ್ರೆ ಸಮುದ್ರ ತೀರದಿಂದ 60 ನಾಟಿಕಲ್ ಮೈಲ್​ ದೂರದಲ್ಲಿ ವಿಮಾನ ಪತನಗೊಂಡಿದೆ. ಹೆಲಿಕಾಪ್ಟರ್​ನಲ್ಲಿದ್ದ ಐವರು ನಾಪತ್ತೆಯಾಗಿದ್ದು, ಶೋಧಕಾರ್ಯ ಮುಂದುವರಿದಿದೆ.

-masthmagaa.com

Contact Us for Advertisement

Leave a Reply