ಹಿಂದಿಯಲ್ಲಿ ವೈದ್ಯಕೀಯ, ಇಂಜಿನಿಯರಿಂಗ್‌ ಕೋರ್ಸ್‌ಗಳು: ಯುಪಿ ಸಿಎಂ

masthmagaa.com:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಿಂದ ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಕೋರ್ಸ್‌ಗಳನ್ನ ಹಿಂದಿ ಭಾಷೆಯಲ್ಲಿ ಆರಂಭಿಸಲಾಗುತ್ತೆ ಅಂತ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಪಠ್ಯ ಪುಸ್ತಕಗಳು ಹಿಂದಿ ಭಾಷೆಗೆ ಅನುವಾದಗೊಂಡಿವೆ. ಮುಂದಿನ ವರ್ಷ ಈ ಪುಸ್ತಕಗಳು ಲಭ್ಯವಾಗುತ್ತೆ ಅಂತ ಅವರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply