ಮಗನ ವಿರುದ್ಧ ಕಿರುಕುಳ ಆರೋಪ ಹೊರಿಸಿದ ಮಹಿಳೆಗೆ ಬೆಂಕಿ ಇಟ್ಟ ಪೋಷಕರು!

masthmagaa.com:

ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ಮೇಲೆ ಕಿರುಕುಳದ ಆರೋಪ ಹೊರಿಸಿದ್ರು. ಆದ್ರೆ ಇದೀಗ ಆ ವ್ಯಕ್ತಿಯ ಪೋಷಕರು ಮಹಿಳೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಗಂಭೀರವಾಗಿ ಅಸ್ವಸ್ಥರಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ರೂ ಉಳಿಯಲಿಲ್ಲ. ಪ್ರಾಣ ಬಿಟ್ಟಿದ್ದಾರೆ. ಸದ್ಯ ಆರೋಪಿ ಮತ್ತು ಆತನ ತಾಯಿಯನ್ನು ಪೊಲೀಸರು ಅರೆಸ್ಟ್ ಮಾಡಿದಾರೆ. ತಂದೆ ಪರಾರಿಯಾಗಿದ್ದು ಹುಡುಕಾಟ ನಡೀತಾ ಇದೆ.

-masthmagaa.com

Contact Us for Advertisement

Leave a Reply