ಚಾಮರಾಜನಗರದ ಸಂಸದ ವಿ ಶ್ರೀನಿವಾಸ ಪ್ರಸಾದ್‌ ವಿಧಿವಶ!

masthmagaa.com:

ಬಿಜೆಪಿಯ ಹಿರಿಯ ಮುಖಂಡ ಹಾಗೂ ಚಾಮರಾಜನಗರದ ಸಂಸದ 76 ವರ್ಷದ ವಿ ಶ್ರೀನಿವಾಸ ಪ್ರಸಾದ್‌ ಅವ್ರು ವಯೋಸಹಜ ಕಾಯಿಲೆಯಿಂದ ಏಪ್ರಿಲ್‌ 29ರಂದು ನಿಧನರಾಗಿದ್ದಾರೆ. ಏಪ್ರಿಲ್‌ 27ರಂದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಇವ್ರು ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆಗೆ ಸ್ಪಂದಿಸದೇ ವಿಧಿವಶರಾಗಿದ್ದಾರೆ. ಅಂದ್ಹಾಗೆ ಇವ್ರು ಈ ಹಿಂದೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವ್ರ ಕ್ಯಾಬಿನೆಟ್‌ನಲ್ಲಿ ಸಚಿವರಾಗಿದ್ರು.

-masthmagaa.com

Contact Us for Advertisement

Leave a Reply