ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮುರಳಿ ವಿಜಯ್‌!

masthmagaa.com:

ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಇವರು ಕೊನೆಯ ಬಾರಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದು 2018ರಲ್ಲಿ. ಅದಾದ ಬಳಿಕ ಅವರು ಭಾರತ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾರೆ. ಜೊತೆಗೆ ಕ್ರಿಕೆಟ್‌ ಜಗತ್ತಿನಲ್ಲಿ ಹೊಸ ಅವಕಾಶಗಳನ್ನ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply