ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು!!

Masthmagaa.com:

ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು!!

ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪತ್ನಿ ಸಾಯಿರಾ ಬಾನು ತಿಳಿಸಿದ್ದಾರೆ.

ಅಂದಹಾಗೆ ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟರ್ ಖಾತೆಯಿಂದ ಅವರ ಪತ್ನಿ ಟ್ವೀಟ್ ಮಾಡಿದ್ದಾರೆ.

– masthmagaa.com

Contact Us for Advertisement

Leave a Reply