ಪೆನ್ಸಿಲ್ ಕಳವು: ಪೊಲೀಸ್ ಠಾಣೆ ಮೆಟ್ಟಿಲೇರಿದ ಶಾಲಾ ಮಕ್ಕಳು!

masthmagaa.com:

ಆಂಧ್ರ ಪ್ರದೇಶದಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಕ್ಲಾಸ್​ಮೇಟ್ ಪೆನ್ಸಿಲ್ ಕದ್ದಿದ್ದಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ವಿದ್ಯಾರ್ಥಿಗಳ ಗುಂಪೊಂದು ಬಂದು ತಮ್ಮ ಕ್ಲಾಸ್​ಮೇಟ್ ವಿರುದ್ಧ ದೂರು ನೀಡಿ, ಪೆನ್ಸಿಲ್ ವಿವಾದ ಬಗೆಹರಿಸಿ ಅಂತ ಕೇಳಿಕೊಂಡಿದೆ. ಕರ್ನೂಲ್​​ನ ಪೆಡಕಡುಬೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಪೊಲೀಸ್ ಠಾಣೆಯಲ್ಲಿ ಮಾತನಾಡಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

-masthmagaa.com

Contact Us for Advertisement

Leave a Reply