ಬ್ರೇಕ್​ನಲ್ಲಿರೋ ವಿರಾಟ್ ಕೊಹ್ಲಿ ಎಲ್ಲಿದ್ದಾರೆ ನೋಡಿ…

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫುಲ್ ಜಾಲಿ ಮೂಡ್​ನಲ್ಲಿದ್ದಾರೆ. ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಫುಲ್ ಆರಾಮಾಗಿ ಕಾಲ ಕಳೆಯುತ್ತಿದ್ದಾರೆ.

ಸದ್ಯ ಪ್ರವಾಸ ತೆರಳಿರುವ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಜೊತೆಗಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದು, ಅನುಷ್ಕಾ ಶರ್ಮಾಗೂ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಹಾರ್ಟ್​ ಸಿಂಬಲ್ ಹಾಕಿದ್ದಾರೆ.

ಬಾಂಗ್ಲಾದೇಶದ ವಿರುದ್ಧದ ಟಿ-20 ಸರಣಿಯಿಂದ ವಿರಾಟ್ ಕೊಹ್ಲಿ ದೂರ ಉಳಿದಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

Contact Us for Advertisement

Leave a Reply