ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲ್ಲೂಕಿನ ಶೆದೋಳ್ (Shedol) ಎಂಬಲ್ಲಿ ಅತಿಹೆಚ್ಚು 37 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವೊಂದು ಕಡೆ ಸಾಧರಣ. ಅಲ್ಲಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಯಾವ ಜಿಲ್ಲೆಗಳಿಗೂ ಅಲರ್ಟ್‌ ಘೋಷಣೆ ಮಾಡಿಲ್ಲ.

-masthmagaa.com

Contact Us for Advertisement

Leave a Reply