ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವು ಕಡೆ ಇವತ್ತೂ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರವಾಡ್‌ ಎಂಬಲ್ಲಿ ಅತಿಹೆಚ್ಚು 90 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಬಹುತೇಕ ಕಡೆ ಸಾಧರಣ ಮಳೆ.ಹಾಗೂ ಇನ್ನುಳಿದ ಕಡೆ ಚದುರಿದಂತೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಯಾವುದೇ ಜಿಲ್ಲೆಗಳಿಗೆ ಯಾವುದೇ ಅಲರ್ಟ್‌ನ್ನ ಘೋಷಣೆ ಮಾಡಿಲ್ಲ.

-masthmagaa.com

Contact Us for Advertisement

Leave a Reply