ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಡಗಯೆಡಪಡವು ಎಂಬಲ್ಲಿ ಅತಿಹೆಚ್ಚು194 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವು ಕಡೆ ಭಾರಿ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಶಿವಮೊಗ್ಗ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply