ನಡುರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಿದ ಪಾಕ್ ಸೈನಿಕರು..!

ಪಾಕಿಸ್ತಾನದ ಬಲೂಚಿಸ್ಥಾನದಲ್ಲಿ ನಡುರಸ್ತೆಯಲ್ಲಿ ಮಹಿಳೆಯೊಬ್ಬರ ಬಟ್ಟೆಬಿಚ್ಚಿ ಅರೆನಗ್ನಗೊಳಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ನಮ್ಮ ಮನೆಗೆ ಬಂದ ಸೈನಿಕರು ನಮ್ಮ ಮನೆಗೆ ನುಗ್ಗಿ ಚಿನ್ನ, ನಗದು ಕದ್ದೊಯ್ದಿದ್ದಾರೆ. ಈ ವೇಳೆ ತನ್ನ ತಾಯಿಯನ್ನು ಅರೆನಗ್ನಗೊಳಿಸಿದ್ದಾರೆ. ಇಷ್ಟೆಲ್ಲಾ ಆದ್ರೂ ಕೂಡ ಆರೋಪಿಗಳ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಇನ್ನೂ ಈ ಕುರಿತ ವಿಡಿಯೋವನ್ನು ಬಲೂಚಿಸ್ತಾನ ಹೋರಾಟಗಾರರೊಬ್ಬರು ತಮ್ಮ ಟ್ವಿಟ್ಟರ್ ಅಕೌಂಟ್‍ನಲ್ಲಿ ಶೇರ್ ಮಾಡಿದ್ದು, ಬಲೂಚಿಸ್ತಾನದ ಜನರ ಮೇಲೆ ಪಾಕಿಸ್ತಾನ ಸೈನಿಕರು ನಡೆಸುತ್ತಿರುವ ದೌರ್ಜನ್ಯಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

https://twitter.com/i/status/1180127545523605506

Contact Us for Advertisement

Leave a Reply