ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌: ಫೈನಲ್‌ಗೆ ಲಗ್ಗೆ ಇಟ್ಟ ನೀರಜ್‌ ಚೋಪ್ರಾ

masthmagaa.com:

ಹಂಗರಿಯಲ್ಲಿ ನಡೆಯುತ್ತಿರೊ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವ್ರು ಫೈನಲ್‌ ತಲುಪಿದ್ದಾರೆ. 88.77 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ 2024ರ ಪ್ಯಾರಿಸ್‌ ಒಲಂಪಿಕ್‌ಗೆ ಅರ್ಹತೆ ಪಡೆದಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ನೀರಜ್‌ 85.5 ಮೀಟರ್‌ ದೂರ ಜಾವೆಲಿನ್‌ ಎಸೆಯಬೇಕಿತ್ತು. ಅದ್ರಂತೆ ಅರ್ಹತಾ ಸುತ್ತಿನ ಮೊದಲ ಪ್ರಯತ್ನದಲ್ಲೇ 88.77 ಮೀಟರ್‌ ದೂರ ಎಸೆದು ಸೆಲೆಕ್ಟ್ ಆಗಿದ್ದಾರೆ.

 

-masthmagaa.com

Contact Us for Advertisement

Leave a Reply