WPL ಲೀಗ್‌ನ ಎರಡನೇ ಆವೃತ್ತಿಯ ಟ್ರೋಫಿಯತ್ತ RCB ತಂಡ!

masthmagaa.com:

ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ವುಮನ್ಸ್‌ ಪ್ರಿಮಿಯರ್‌ ಲೀಗ್‌ನ ಫೈನಲ್‌ ಪಂದ್ಯ ನಡಿತಿದೆ. WPL ಲೀಗ್‌ನ ಎರಡನೇ ಆವೃತ್ತಿಯಲ್ಲಿ ಚೊಚ್ಚಲ ಟ್ರೋಫಿ ತನ್ನದಾಗಿಸಿಕೊಳ್ಳಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ದೆಹಲಿ ಕ್ಯಾಪಿಟಲ್ಸ್‌ ವಿರುದ್ದ ಸೆಣೆಸಾಟ ನಡೆಸಿದೆ.

-masthmagaa.com

Contact Us for Advertisement

Leave a Reply