ಕಾಂಗ್ರೆಸ್‌ ಸರ್ಕಾರದ ಐದನೇ ಯೋಜನೆ ಯುವನಿಧಿ ಜಾರಿ ಯಾವಾಗ?

masthmagaa.com:

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30ರಂದು ಅಂದ್ರೆ ನಾಳೆ ಜಾರಿಯಾಗಲಿದೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೆ.ಎಚ್‌ ಮುನಿಯಪ್ಪ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಅಂತ ಹೇಳಿದ್ದಾರೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಯುವ ನಿಧಿ ಯೋಜನೆಯೂ ಜಾರಿಯಾಗಲಿದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply